ನಾಳೆಯಿಂದ 1ರಿಂದ 5ನೇ ತರಗತಿ ಶಾಲೆಗಳು ಆರಂಭ

ಬೆಂಗಳೂರು,ಅ.24-ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಚಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ

Read more