ಜೋರಾಗಿದೆ ‘ಸೀತಾರಾಮ ಕಲ್ಯಾಣ’ ಸಂಭ್ರಮ

ಬಹಳಷ್ಟು ನಿರೀಕ್ಷೆಯೊಂದಿಗೆ ಬಿಡುಗಡೆಗೊಂಡಿರುವ ಸೀತಾರಾಮ ಕಲ್ಯಾಣ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅರ್ಪಿಸಿ ಅನಿತಾಕುಮಾರಸ್ವಾಮಿ ನಿರ್ಮಾಣದ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆಯಾದೆಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ

Read more