ಬೌರಿಂಗ್ ಆಸ್ಪತ್ರೆ ನಿರ್ದೇಶಕರ ಎತ್ತಂಗಡಿ, ಹಿರಿಯ ವೈದ್ಯರ ಅಸಮಾಧಾನ

ಬೆಂಗಳೂರು,ಜು.9- ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಕೆಂಗೆಣ್ಣಿಗೆ ಗುರಿಯಾಗಿರುವ ರಾಜ್ಯ ಸರ್ಕಾರ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಆಸ್ಪತ್ರೆಗೆ ಸಂಬಂಧವೇ ಇಲ್ಲದ ಬೆಂಗಳೂರು ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸೆ(ಆರ್ಥೋಪೆಡಿಕ್)

Read more