ಅತ್ಯಾಚಾರವೆಸಗಲು ಪ್ರಯತ್ನಿಸಿ, ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿ ಪರಾರಿ

ಷಾಜಹಾನ್‍ಪುರ (ಯುಪಿ), ಫೆ.24 (ಪಿಟಿಐ)- ಕಾಲೇಜು ವಿದ್ಯಾರ್ಥಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲು ಪ್ರಯತ್ನಿಸಿ ವಿಫಲರಾದ ನಂತರ ವಿದ್ಯಾರ್ಥಿಗಳು ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿ ಸುಟ್ಟಬಟ್ಟೆಯಲ್ಲಿ

Read more