ದ್ವಿಚಕ್ರ ವಾಹನ ಕಳ್ಳನ ಸೆರೆ : 4.40 ಲಕ್ಷ ಮೌಲ್ಯದ 7 ಬೈಕ್‍ಗಳ ವಶ

ಬೆಂಗಳೂರು, ಅ.11- ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ರೌಡಿಯೊಬ್ಬನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿ 4.40 ಲಕ್ಷ ರೂ. ಬೆಲೆಬಾಳುವ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Read more