ಬಿಬಿಎಂಪಿಗೆ ಮಾದರಿಯಾದ ಶಾಂತಿಪುರ ಗ್ರಾ.ಪಂ

ಆನೇಕಲ್, ಜೂ.26- ಬಿಬಿಎಂಪಿಗೆ ಕಸ ವಿಲೇವಾರಿ ಮಾಡುವುದೇ ತಲೆ ನೋವಾಗಿ ಪರಿಣಮಿಸಿದೆ. ಆದರೆ ರಾಜಧಾನಿಗೆ ಹೊಂದಿಕೊಂಡಿರುವ ಆನೇಕಲ್ ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯ್ತಿ ತ್ಯಾಜ್ಯದಿಂದಲೇ ಆದಾಯ ಗಳಿಸಲು

Read more