ಶಿವಾಜಿನಗರದಲ್ಲಿ ಹೊಸಬರಿಗೆ ಚಾನ್ಸ್ ನೀಡುವಂತೆ ಕಾಂಗ್ರೆಸ್ ಮುಖಂಡರ ಒತ್ತಾಯ

ಬೆಂಗಳೂರು, ನ.6-ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದಾರೆ. ಕೆಪಿಸಿಸಿ ಪ್ರಧಾನಕಾರ್ಯದರ್ಶಿಯಾಗಿದ್ದ ಎಸ್.ಎ.ಹುಸೇನ್ ಮತ್ತು

Read more