16 ಕೋಟಿ ವೆಚ್ಚದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ಸ್ಥಾಪನೆ

ತುಮಕೂರು, ಜ.19- ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 16 ಕೋಟಿ ವೆಚ್ಚದ ಕಂಚಿನ ಪುತ್ಥಳಿಯನ್ನು ಮುಂದಿನ ತಿಂಗಳು ಪ್ರತಿಷ್ಠಾಪನೆ ಮಾಡಲಾಗುವುದು

Read more

ಕಾಯಕ ಯೋಗಿಯ ಗದ್ದುಗೆ ಮೇಲೆ  ಶಿವಲಿಂಗ ಪ್ರತಿಷ್ಠಾಪನೆ

ತುಮಕೂರು :  ಮಾನವತೆಯಿಂದ ದೈವತ್ವದೆಡೆಗೆ ಸಾಗಿದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಪವಿತ್ರ ಗದ್ದುಗೆ ಮೇಲೆ ವಿಶೇಷವಾದ ಶಿವಲಿಂಗವನ್ನು ಪ್ರತಿಷ್ಠಾಪನೆ

Read more