ಗುಜರಾತ್ ಶಾಸಕರಿಗೆ ರಕ್ಷಣೆ ಕೊಟ್ಟಿದ್ದೇ ಡಿಕೆಶಿಗೆ ಮುಳುವಾಯಿತು : ಶಿವರಾಮೇಗೌಡ

ಬೆಂಗಳೂರು, ಸೆ.11- ಗುಜರಾತ್ ಶಾಸಕರಿಗೆ ರಕ್ಷಣೆ ಕೊಟ್ಟಿದ್ದನ್ನೇ ನೆಪ ಮಾಡಿ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಕಿರುಕುಳ ನೀಡುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆರೋಪಿಸಿದರು. ಡಿ.ಕೆ.ಶಿವಕುಮಾರ್ ಬಂಧನ

Read more