ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ : ಹೈಕೋರ್ಟ್ ತಜೆಯಾಜ್ಞೆ, ಬಿಎಸ್ವೈ ಸೇಫ್

ಬೆಂಗಳೂರು,ಸೆ.22-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವರಾಮಕಾರಂತ ಬಡಾವಣೆಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಎಸಿಬಿ ಸಲ್ಲಿಸಿದ್ದ ಎಫ್‍ಐಆರ್‍ಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿರುವುದರಿಂದ

Read more