ಪಕ್ಷಾಂತರಕ್ಕೆ ಅಡಿಪಾಯ ಹಾಕಿದ್ದೇ ಕುಮಾರಸ್ವಾಮಿ: ಶ್ರೀಪಾದ ರೇಣು

ಬೆಂಗಳೂರು, ನ.29- ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಪಕ್ಷಾಂತರಕ್ಕೆ ನಾಂದಿ ಹಾಡಿದವರೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ವಕ್ತಾರ ಶ್ರೀಪಾದ

Read more