ಧರ್ಮಸ್ಥಳದಲ್ಲಿ ನಿವಾರಣೆಯಾಯ್ತು ಜಲಕ್ಷಾಮ, ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ..

ದಕ್ಷಿಣಕನ್ನಡ, ಜೂ. 13- ವಾಯು ಚಂಡಮಾರುತದಿಂದ ರಾಜ್ಯದ ಕರಾವಳಿ, ದಕ್ಷಿಣ ಕನ್ನಡ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿ ಜಲಕ್ಷಾಮ ನಿವಾರಣೆಯಾಗಿದ್ದು

Read more