ಸಿದ್ದಗಂಗಾ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಆಗಮಿಸುತ್ತಾರೆ ಪ್ರಧಾನಿ ಮೋದಿ

ತುಮಕೂರು,ಮೇ 15- ಶ್ರೀ ಸಿದ್ದಗಂಗಾ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಸ್ವಾಮೀಜಿಯವರ ಯೋಗಕ್ಷೇಮ ವಿಚಾರಿಸಲಿದ್ದಾರೆ ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

Read more

ಬಿಜಿಎಸ್ ಆಸ್ಪತ್ರೆಯಿಂದ ನಡೆದಾಡುವ ದೇವರು ಡಿಸ್ಚಾರ್ಜ್

ಬೆಂಗಳೂರು, ಮೇ 13- ಆರೋಗ್ಯದಲ್ಲಿ ಕೊಂಚ ಏರುಪೇರಾಗಿ ನಗರದ ಬಿಜಿಎಸ್ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಚೇತರಿಸಿಕೊಂಡಿದ್ದು,

Read more

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಸಿದ್ದಗಂಗಾ ಶ್ರೀಗಳು ದಾಖಲು

ಬೆಂಗಳೂರು, ಮೇ 12- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಶ್ರೀಗಳಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲು

Read more