2 ಗಂಟೆಗೂ ಹೆಚ್ಚು ಜೊತೆಗಿದ್ದರೂ ಪರಸ್ಪರ ಮುಖ ನೋಡದ ಸಿದ್ದು – ವಿಶ್ವನಾಥ್

ಕೆ.ಆರ್.ನಗರ, ಸೆ.25- ಕಳೆದ 2 ವರ್ಷಗಳಿಂದ ರಾಜಕೀಯವಾಗಿ ಪರಸ್ಪರ ದೂರವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಒಂದೇ ವೇದಿಕೆಯಲ್ಲಿ 2 ಗಂಟೆಗೂ

Read more