ರಾಜ್ಯದ ಜನತೆಗೆ ನಾಳೆ ಏನು ಗಿಫ್ಟ್ ನೀಡಲಿದ್ದಾರೆ ಸಿಎಂ ಸಿದ್ದರಾಮಯ್ಯ ..?

ಬೆಂಗಳೂರು,ಫೆ.15-ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಸಂಪೂರ್ಣ ಮನ್ನಾ , ಸರ್ಕಾರಿ ನೌಕರರ ವೇತನ ಹೆಚ್ಚಳ , ಸಾರ್ವತ್ರಿಕ ಆರೋಗ್ಯ ವಿಮೆ, ಹಿರಿಯ ನಾಗರಿಕರ ಪಿಂಚಣಿ

Read more