ಎಲ್ಲದಕ್ಕೂ ನಾನೇ ಕಾರಣಾನಾ..? : ಅಸಮಾಧಾನ ಹೊರಹಾಕಿದ ಸಿದ್ದು

ಬೆಂಗಳೂರು,ಸೆ.16-ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನಕ್ಕೆ ನಾನೇ ಕಾರಣ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ

Read more