ಬಿಪಿಎಲ್ ಕುಟುಂಬ, ಕೃಷಿಕರಿಗೆ ತಲಾ ಹತ್ತು ಸಾವಿರ ರೂ. ಆರ್ಥಿಕ ನೆರವು ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಮೇ 9- ಕೊರೊನಾ ನಿಯಂತ್ರಣಕ್ಕೆ ನಾಳೆಯಿಂದ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗುವ ಬಿಪಿಎಲ್ ಕುಟುಂಬ, ದುಡಿಯುವ ವರ್ಗ,

Read more

ಕೊರೋನಾ 2ನೇ ಅಲೆಗೆ ಬಿಜೆಪಿ ನಾಯಕರೇ ಕಾರಣ : ಸಿದ್ದರಾಮಯ್ಯ

ಬೆಂಗಳೂರು, ಏ.17- ಕೋವಿಡ್ ನಿಯಂತ್ರಣದ ಸಲುವಾಗಿ ಜನರಿಗೆ ಶಿಷ್ಠಾಚಾರವನ್ನು ಬೋಧಿಸುವ ಬಿಜೆಪಿ ನಾಯಕರು ಸಾರ್ವಜನಿಕವಾಗಿ ನಿಯಮಗಳನ್ನು ಏಕೆ ಉಲ್ಲಂಘಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  ಬಿಜೆಪಿ

Read more

ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ, ಯತ್ನಾಳ್ ಅದಕ್ಕೆ ಸಾಕ್ಷಿ : ಸಿದ್ದರಾಮಯ್ಯ

ಬೆಳಗಾವಿ, ಏ.10- ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೆ ಸಾಕ್ಷಿ ಎಂದು ಹೇಳುವ

Read more

“ಅಲ್ಲೊಬ್ಬ ಪಾಳೆಗಾರ, ಇಲ್ಲೊಬ್ಬ ಮಾಂಡಲಿಕ, ಭಲೇ ಜೋಡಿ”

ಬೆಂಗಳೂರು, ಏ.11- ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕಪ್ರ್ಯೂಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

Read more

“ನನ್ನ ರಾಜೀನಾಮೆ ಕೇಳುವ ಮುನ್ನ ನೀವು ರಾಜೀನಾಮೆ ಕೊಡಿ”

ಶಿವಮೊಗ್ಗ, ಏ.5- ನನ್ನ ರಾಜೀನಾಮೆ ಕೇಳುತ್ತಿರುವ ಸಿದ್ದರಾಮಯ್ಯನವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ರಾಜ್ಯದಲ್ಲಿ

Read more

“ಮುಂದಿನ ಚುನಾವಣೆಯಲ್ಲಿ ಅಧಿಕಾರ ಹಿಡಿಯೋದು ನಾವೇ” : ಸಿದ್ದರಾಮಯ್ಯ ಭವಿಷ್ಯ

ಹಾಸನ, ಏ.3- ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Read more

“ಈಶ್ವರಪ್ಪ ಫಸ್ಟ್ ಟೈಮ್ ಒಳ್ಳೆ ಕೆಲ್ಸ ಮಾಡಿದ್ದಾರೆ” : ಸಿದ್ದು ಹೀಗೆ ಹೊಗಳಿದ್ದೇಕೆ ಗೊತ್ತೇ..?

ಬೆಂಗಳೂರು, ಏ.1- ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ತಮ್ಮ ಮಾತಿಗೆ ಬದ್ದರಾಗಿರಬೇಕೆಂದು ಹೇಳಿರುವ

Read more

ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೇ..? : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಮಾ.29- ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ

Read more

ಸಿಡಿ ಪ್ರಕರಣದ ಯುವತಿ ಪತ್ತೆಯಾಗದಿರುವುದು ನಾಚಿಕೆಗೇಡಿನ ಸಂಗತಿ : ಸಿದ್ದರಾಮಯ್ಯ

ಬೆಳಗಾವಿ, ಮಾ.28- ಸಿಡಿ ಪ್ರಕರಣದಿಂದ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜಾಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನ ಕಳೆದರೂ

Read more

ಕೊರೊನಾ ನಿರ್ವಹಣೆ ಕುರಿತ ಶ್ವೇತಪತ್ರಕ್ಕೆ ಸಿದ್ದು ಆಗ್ರಹ

ಬೆಂಗಳೂರು,ಮಾ.27- ಕೊರೊನಾಕ್ಕೆ ಸಂಬಂಧಪಟ್ಟಂತೆ ಸೋಂಕಿತರ ಸಂಖ್ಯೆ, ಚಿಕಿತ್ಸೆ, ವಿವಿಧ ಖರೀದಿಗಳು ಸೇರಿದಂತೆ ಎಲ್ಲಾ ವಿಷಯಗಳನ್ನು ಒಳಗೊಂಡ ಶ್ವೇತ ಪತ್ರವನ್ನು ಹೊರಡಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ರಾಜ್ಯ

Read more