ಉಪ ಸಮರದಲ್ಲಿ ಮೂರು ಪಕ್ಷಗಳಿಂದ ಪ್ರಚಾರ ಪೈಪೋಟಿ

ಬೆಂಗಳೂರು,ಅ.22- ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದ್ದು, 2 ರಾಷ್ಟ್ರೀಯ ಪಕ್ಷಗಳ ಜತೆ ಒಂದು ಪ್ರಾದೇಶಿಕ ಪಕ್ಷ ಸಹ ಪೈಪೋಟಿಗೆ ಬಿದ್ದಂತೆ ಪ್ರಚಾರ ನಡೆಸುತ್ತಿದೆ.

Read more