ಕಳ್ಳಂಬೆಳ್ಳ ಕೆರೆಯಲ್ಲಿ ಮುಳುಗಿ ಅಕ್ಕ-ತಂಗಿ ಸಾವು..!

ತುಮಕೂರು, ನ.8- ಇಂದು ಬೆಳಗ್ಗೆ ಶಿರಾ ಬಳಿಯ ಕಳ್ಳಂಬೆಳ್ಳ ಕೆರೆಯಲ್ಲಿ ಈಜಾಡಲು ತೆರಳಿದ ಅಕ್ಕ-ತಂಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿಲ್ಪಾ (18), ಸುಶ್ಮಿತಾ (16)

Read more