2019ರಲ್ಲಿ ಅಧಿಕಾರಕ್ಕೇರಲು ಸಿಡಬ್ಲ್ಯೂಸಿ ಸಭೆಯಲ್ಲಿ ರಣತಂತ್ರ

ನವದೆಹಲಿ, ಜು.22- ನವದೆಹಲಿಯಲ್ಲಿಂದು ನಡೆದ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿಯ ಮಹತ್ವದ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಸಮರಕ್ಕೆ ಸಜ್ಜಾಗಲು ಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.

Read more