ಗಡಿಯಲ್ಲಿ ನಿಲ್ಲದ ಗುಂಡಿನ ಸದ್ದು : ಇಂದು ಮತ್ತೋರ್ವ ಯೋಧ ಹುತಾತ್ಮ, ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ನ.25-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಉಪಟಳ ಮುಂದುವರಿದಿದ್ದು, ಬಂಡಿಪೋರಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಓಬ್ಬ ಸೇನಾ ಯೋಧ ಮತ್ತು ಇಬ್ಬರು ಉಗ್ರಗಾಮಿಗಳು ಹತರಾಗಿದ್ದಾರೆ.
Read more