ಕಾಂಗ್ರೆಸ್ ಬಿಟ್ಟು ಬಿಜೆಪಿ ಕಡೆ ಹೊರಟ ಕುಮಾರ್ ಬಂಗಾರಪ್ಪ
ಬೆಂಗಳೂರು,ಫೆ.27-ನನ್ನ ಕ್ಷೇತ್ರದ ಕಾರ್ಯಕರ್ತರ ಒತ್ತಾಸೆಯಂತೆ ಶೀಘ್ರದಲ್ಲೇ ರಾಜಕೀಯ ನಿರ್ಧಾರವನ್ನು ಪ್ರಕಟಿಸುತ್ತೇನೆ ಎನ್ನುವ ಮೂಲಕ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
Read more