ಕ್ಷಮೆ ಕೇಳುವ ಪ್ರಶೆಯೇ ಇಲ್ಲ : ಮಾಜಿ ಸಂಸದೆ ರಮ್ಯಾ

ಬೆಂಗಳೂರು, ಆ.23- ಪಾಕಿಸ್ತಾನ ಕುರಿತು ನಾನು ಮಾತನಾಡಿರುವುದರಲ್ಲಿ ತಪ್ಪೇನೂ ಇಲ್ಲ. ನಾನು ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.

Read more