ಬಂಗಾಳ ರಾಜಕೀಯದಲ್ಲಿ ದಾದಾಗಿರಿ ಆರಂಭ..?

ನವದೆಹಲಿ, ಆ.26- ಭಾರತ ಕ್ರಿಕೆಟ್ ತಂಡದ ದಾದಾ ಎಂದೇ ಹೆಸರಾಗಿದ್ದ ಮಾಜಿ ಕ್ಯಾಪ್ಟನ್, ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಈಗ ರಾಜಕೀಯ ರಂಗದಲ್ಲೂ ತಮ್ಮ ದಾದಾಗಿರಿಯನ್ನು ಆರಂಭಿಸಲು ಹೊರಟಿದ್ದಾರೆ

Read more