ಶನಿವಾರ, ಭಾನುವಾರ ಚಾಮುಂಡೇಶ್ವರಿ ಮತ್ತು ಶ್ರೀಕಂಠೇಶ್ವರನ ದರ್ಶನ ಇಲ್ಲ

ಮೈಸೂರು,ಜೂ.12- ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಹಾಗೂ ರಜಾದಿನಗಳಂದು ಜನದಟ್ಟಣೆ ತಪ್ಪಿಸುವ ಸಲುವಾಗಿ ಚಾಮುಂಡಿ ಬೆಟ್ಟ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಗಳಲ್ಲಿ ದರ್ಶನ ನಿಷೇಧಿಸಲಾಗಿದೆ.  ಈ

Read more