ಶಿಡ್ಲಘಟ್ಟದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ

ಶಿಡ್ಲಘಟ್ಟ,ಫೆ.17-ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ತುಮ್ಮನಹಳ್ಳಿ ಗ್ರಾಮದ ಅಮೃತವರ್ಷಿಣಿ(15) ಕೊಲೆಯಾಗಿರುವ ದುರ್ದೈವಿ. ಕಳೆದೆರಡು

Read more