ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಹಾಸನ,ಜು.4- ಶಾಲೆ ಮುಗಿದ ನಂತರ 10ನೇ ತರಗತಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಮೂಲದ ಲಕ್ಷ್ಮಿ(15) ಮೃತಪಟ್ಟಿರುವ ವಿದ್ಯಾರ್ಥಿನಿ. 

Read more