ಹುಬ್ಬಳ್ಳಿ ಕಿಮ್ಸ್ ನಲ್ಲಿ 15 ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಯಶಸ್ವಿ

ಹುಬ್ಬಳ್ಳಿ,ಜು.28- ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಈವರೆಗೆ 15 ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದ್ದು, ಈಗಾಗಲೇ ಐವರು ಗುಣಮುಖ ಹೊಂದಿದ್ದಾರೆ. ರಾಜ್ಯದಲ್ಲಿಮೊದಲ ಪ್ಲಾಸ್ಮಾ ಥೆರಪಿಯನ್ನು ಯಶಸ್ವಿಯಾಗಿ

Read more