ಕಾರೆಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ಹುಳಿಯಾರು,ಫೆ.4-:  ಹೋಬಳಿಯ ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ದೇವಸ್ಥಾನದ ನೂತನ ಸ್ಥಿರಬಿಂಬ ವಿಗ್ರಹ ಪ್ರತಿಷ್ಠಾಪನೆ ಮತ್ತು ಮಹಾಕುಂಭಾಭಿಷೇಕ ಮಹೋತ್ಸವನ್ನು ಎರಡು ದಿನಗಳಿಂದ ಯಶಸ್ವಿಯಾಗಿ ನಡೆಯಿತು.ವೇದಬ್ರಹ್ಮ ಶ್ರೀ ಶ್ರೀಧರ್ ದೀಕ್ಷಿತ್ ಮತ್ತು

Read more