ಮುನ್ನಾಭಾಯ್ ಗೆ ಮತ್ತೊಂದು ಸಂಕಟ, ಸಂಜು ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮುಂಬಯಿ. ಎ.15 : ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ ಮುನ್ನಾ ಭಾಯ್ ಮತ್ತೊಂದು ಸಂಕಟಕ್ಕೆ ಸಿಲುಕಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

Read more