ನಾಳೆ ಪೋಷಕ ಕಲಾವಿದರಿಗೆ ಕೊರೊನಾ ಲಸಿಕಾ ಅಭಿಯಾನ

ಬೆಂಗಳೂರು, ಏ.17- ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ನಾಳೆ ಕನ್ನಡ ಚಿತ್ರೋದ್ಯಮದ ಎಲ್ಲಾ ವಲಯದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಕೊರೊನಾ ಲಸಿಕೆ ಅಭಿಯಾನ

Read more