ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಎಚ್.ವಿಶ್ವನಾಥ್
ಬೆಂಗಳೂರು,ಡಿ.1- ನನ್ನನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳದಂತೆ ಹೈಕೋರ್ಟ್ನ ವಿಭಾಗೀಯ ಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸನ್ನಿಸುತ್ತೇನೆಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ
Read more