ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಮಹತ್ವದ ಆದೇಶ, ಸದ್ಯಕ್ಕೆ ದೋಸ್ತಿ ಸರ್ಕಾರ ಸೇಫ್..!

ನವದೆಹಲಿ, ಜು.12- ದೇಶಾದ್ಯಂತ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ರಾಜಕೀಯ ಬಿಕ್ಕಟ್ಟು ಏಳನೆ ದಿನವಾದ ಇಂದೂ ಕೂಡ ಬಗೆಹರಿಯಲಿಲ್ಲ. 10 ಬಂಡಾಯ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ

Read more