ತಾಜ್‍ಮಹಲ್ ಸಂರಕ್ಷಣೆ ವಿಫಲವಾಗಿರುವ ಎಎಸ್‍ಐಗೆ ಸುಪ್ರೀಂ ತರಾಟೆ

ನವದೆಹಲಿ, ಮೇ 10- ಜಗದ್ವಿಖ್ಯಾತ ತಾಜ್‍ಮಹಲ್ ರಕ್ಷಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿರುವ ಭಾರತ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‍ಐ)ಗೆ ಸುಪ್ರೀಂಕೋರ್ಟ್ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.

Read more