ಪಟಾಕಿ ಮಾರಾಟಕ್ಕೆ ಪರವಾನಗಿ ಕಡ್ಡಾಯ

ಬೆಂಗಳೂರು, ನ.1- ದೀಪಾವಳಿ ಹಬ್ಬದ ನಿಮಿತ್ತ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಿಲ್ಲರೆಯಾಗಿ ಪಟಾಕಿ ಮಳಿಗೆಗಳನ್ನು ತೆರೆಯಲು ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪೊಲೀಸ್ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

Read more