ಶಾಕಿಂಗ್ : ದೇಶದಲ್ಲಿ ನಿನ್ನೆ ಒಂದೇ ದಿನ ಕೊರೋನಾಗೆ 2,796 ಮಂದಿ ಬಲಿ..!

ನವದೆಹಲಿ,ಡಿ.5- ಆಘಾತಕಾರಿ ಬೆಳವಣಿಗೆಯಲ್ಲಿ ಕೋವಿಡ್ ಸೋಂಕಿನಿಂದ ಸಾವಿನ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 2,796 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು

Read more