ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ

ತುಮಕೂರು, ಡಿ.16- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದೆ. ತುರುವೇಕೆರೆ ಮೂಲದ ಲಾವಣ್ಯ (28) ಮೃತಪಟ್ಟ ನವವಿವಾಹಿತೆ. ಕಳೆದ ಎರಡು ತಿಂಗಳ ಹಿಂದೆ ಗೊಲ್ಲಹಳ್ಳಿಯ ರೇಣುಕಪ್ರಸಾದ್

Read more