ನೋಟು ನಿಷೇಧದಿಂದ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ : ಶೆಟ್ಟರ್ ಕಿಡಿ

ಬೆಳಗಾವಿ, ನ.24- ನೋಟು ನಿಷೇಧದಿಂದ ಆದಾಯ ಸಂಗ್ರಹದಲ್ಲಿ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಾ ರೈತರ ಸಾಲ ಮನ್ನಾ ಮಾಡುವುದರಿಂದ ನುಣುಚಿಕೊಳ್ಳುತ್ತಿದೆ ಎಂದು ಪ್ರತಿಪಕ್ಷದ

Read more

ನೋಟ್ ಬ್ಯಾನ್ ಎಫೆಕ್ಟ್’ನಿಂದಾಗಿ ಕಳೆ ಕಳೆದುಕೊಂಡ ಚಳಿಗಾಲದ ಅಧಿವೇಶನ

ಬೆಳಗಾವಿ, ನ.23- ಪ್ರತಿ ವರ್ಷ ಬೆಳಗಾವಿ ಅಧಿವೇಶನವೆಂದರೆ ಉತ್ತರ ಕರ್ನಾಟಕದ ಜನ ಹಬ್ಬದಂತೆ ಆಚರಿಸುತ್ತಿದ್ದರು. ಸುವರ್ಣಸೌಧದಲ್ಲಿ ಅಧಿವೇಶನ ಮಾಡುತ್ತಾರೆಂದರೆ ಇಲ್ಲಿನ ಜನರಿಗೆ ಏನೋ ಒಂದು ರೀತಿ ಸಡಗರ-ಸಂಭ್ರಮ.

Read more

ಉಭಯ ಸದನಗಳಲ್ಲಿ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ಜೆಡಿಎಸ್ ನಿರ್ಧಾರ

ಬೆಳಗಾವಿ, ನ.22- ರಾಜ್ಯವನ್ನು ಕಾಡುತ್ತಿರುವ ಬರ, ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾಪಿಸಲು

Read more

ನೋಟಿಗೆ ಚಿಲ್ಲರೆ ಇಲ್ಲ, ಹೊಟ್ಟೆಗೆ ಅನ್ನವಿಲ್ಲ : ಬೆಳಗಾವಿಯಲ್ಲಿ ರೈತರ ಪರದಾಟ

ಬೆಳಗಾವಿ,ನ.21-ಇಲ್ಲಿ ಇಂದು ಆರಂಭವಾದ ಚಳಿಗಾಲ ಅಧಿವೇಶನದ ಸಂದರ್ಭ ಸುವರ್ಣ ಸೌಧದೆದುರು ಪ್ರತಿಭಟನೆಗೆಂದು ಆಗಮಿಸಿರುವ ರೈತರಿಗೆ 500 ಮತ್ತು 1000 ಮುಖಬೆಲೆ ನೋಟು ನಿಷೇಧದ ಬರೆ ಬಿದ್ದಿದೆ. ವಿವಿಧ

Read more

ಚಳಿಗಾಲದ ಅಧಿವೇಶನಕ್ಕೆ ಸಜ್ಜಾಗಿದೆ ಕುಂದಾನಗರಿ

ಬೆಳಗಾವಿ,ನ.21-ಕುಂದಾನಗರಿಯ ಸುವರ್ಣ ಸೌಧದಲ್ಲಿ ನಾಳೆಯಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಇಡೀ ನಗರವೇ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮುಂಬೈ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕಗಳಲ್ಲಿ ಸುವರ್ಣ ಸೌಧ ಬಸ್ ನಿಲ್ದಾಣ,

Read more

ಸೋಮವಾರದಿಂದ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ

ಬೆಂಗಳೂರು, ನ.19- ಇದೇ 21ರಿಂದ ಆರಂಭವಾಗಲಿರುವ 132ನೇ ವಿಧಾನಮಂಡಲ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ನಡೆಯಲಿದೆ ಎಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು. ಸುದ್ದಿಗಾರರೊಂದಿಗೆ

Read more

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ : ಬಂದೋಬಸ್ತ್’ಗಾಗಿ 3500 ಪೊಲೀಸರ ನಿಯೋಜನೆ

ಬೆಳಗಾವಿ, ನ.19- ಡಿಸೆಂಬರ್ 21ರಿಂದ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಬಂದೋಬಸ್ತ್ ಗಾಗಿ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ 3500 ಪೊಲೀಸರನ್ನು ನಿಯೋಜನೆ

Read more

ಸುವರ್ಣಸೌಧದಲ್ಲಿ ಸರ್ಕಾರದ ‘ಚಳಿ’ ಬಿಡಿಸಲು ವೇದಿಕೆ ಸಜ್ಜು : ವಿಪಕ್ಷಗಳ ತಯಾರಿ

ಬೆಂಗಳೂರು,ನ.18-ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಬರ, ಕುಡಿಯುವ ನೀರು, ಜಾನುವಾರುಗಳ ಮೇವು, ವಿದ್ಯುತ್ ಅಭಾವ ಸೇರಿದಂತೆ ಜ್ವಲಂತ ಸಮಸ್ಯೆಗಳು ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ

Read more

ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲದ ವಿಧಾನಮಂಡಲದ ಅಧಿವೇಶ

ಬೆಂಗಳೂರು, ಅ.19- ಚಳಿಗಾಲದ ವಿಧಾನಮಂಡಲದ ಅಧಿವೇಶವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದು ಮಧ್ಯಾಹ್ನ

Read more

ನವೆಂಬರ್‍ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ಅ.6-ನವೆಂಬರ್ ಅಂತ್ಯ ಇಲ್ಲವೆ, ಮೂರನೇ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪರಿವೀಕ್ಷಣೆ ನಡೆಸಿ ಅಧಿಕಾರಿಗಳೊಂದಿಗೆ

Read more