ಖ್ಯಾತ ತಮಿಳು ಹಾಸ್ಯ ನಟ ವಿವೇಕ್​ ಇನ್ನಿಲ್ಲ.. !

ಚೆನ್ನೈ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.​ ಅವರಿಗೆ 59 ವರ್ಷ ವಯಸ್ಸಾಗಿತ್ತು. ತಮಿಳು

Read more