ಯಾವುದೆ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ : ಬೊಮ್ಮಾಯಿ

ಬೆಂಗಳೂರು,ಫೆ.26- ಯಾವುದೆ ಕಾರಣಕ್ಕೂ ತಮಿಳುನಾಡು ಸರ್ಕಾರ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಯಾರಿಗೂ ಆತಂಕ ಬೇಡ

Read more