ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿಗಳ ಸರ್ವೆ ಕಾರ್ಯ 6 ತಿಂಗಳಲ್ಲಿ ಪೂರ್ಣ : ಸಚಿವಈಶ್ವರಪ್ಪ

ಬೆಂಗಳೂರು,ಜ.8- ತೆರಿಗೆ ವ್ಯಾಪ್ತಿಗೆ ಒಳಪಡದ ಸ್ವತ್ತು ಸರ್ವೆ ಕಾರ್ಯ ಕೈಗೊಂಡಿದ್ದು, ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ

Read more