ಪೂಜಾರಿಗಳ ಕಿತ್ತಾಟದಿಂದ ಪ್ರಸಿದ್ಧ ದೇವಸ್ಥಾನಕ್ಕೆ ಬಿತ್ತು ಬೀಗ..!

ವಿಜಯಪುರ,ಮೇ 6- ನಗರದ ಸುಪ್ರಸಿದ್ಧ ಆದಿಲ್ ಶಾಹಿ ಕಾಲದ ಪವಾಡ ಬಸವೇಶ್ವರ ದೇವಸ್ಥಾನದ ಪೂಜೆ ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದು, ಗರ್ಭಗುಡಿಗೆ ಬೀಗ ಹಾಕಲಾಗಿದೆ.

Read more