ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಡಗುದಾಣ ಪತ್ತೆ, ಶಸ್ತ್ರಾಸ್ತ್ರ, ಸ್ಪೋಟಕ ವಶ..!

ಶ್ರೀನಗರ, ಮೇ 16-ಲಾಕ್‍ಡೌನ್ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಜ್ಜಾಗಿದ್ದ ಉಗ್ರಗಾಮಿಗಳ ಮತ್ತೊಂದು ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಅಡಗುದಾಣವೊಂದನ್ನು ಪತ್ತೆ ಮಾಡಿರುವ

Read more