ಬೆಂಗಳೂರು : ಪಾರ್ಟಿ ಮೂಡಲ್ಲಿದ್ದ ಮಹಿಳೆ ಬಾಲ್ಕನಿಯಿಂದ ಬಿದ್ದು ಸಾವು

ಬೆಂಗಳೂರು, ಡಿ.9-ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿ ಮನೆಗೆ ಹಿಂದಿರುಗಿದ್ದ ಕೊಲಂಬಿಯಾದ ಮಹಿಳೆ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದೆ.

Read more