ಜಮ್ಮು-ಕಾಶ್ಮೀರ : ರಸ್ತೆ ಅಪಘಾತದಲ್ಲಿ ತಂದೆ, ಮಗ ಸಾವು, ಮೂವರಿಗೆ ಗಾಯ

ಜಮ್ಮು, ಫೆ.20 (ಪಿಟಿಐ)- ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾನೊಂದು ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿವೆ.

Read more