ತಿಮ್ಮಪ್ಪನ ಚಿನ್ನ ಕೊಡಿಸುವುದಾಗಿ ಆಮಿಷವೊಡ್ಡಿ 50 ಲಕ್ಷ ಪಂಗನಾಮ

ಧಾರವಾಡ,ಜ.12- ತಿರುಪತಿ ತಿಮ್ಮಪ್ಪನ ಚಿನ್ನ ಕೊಡಿಸುವುದಾಗಿ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬನಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದಿಂದ ಗಡಿಪಾರಾಗಿರುವ ಮೋನ್ಯಾ ಅಲಿಯಾಸ್ ಮೋಹನ್ ವಾಳ್ವೇಕರ್ ಎಂಬಾತನೇ

Read more