ಕುಖ್ಯಾತ ಲಷ್ಕರ್ ಉಗ್ರ ಸೇರಿ 3 ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಖತಂ..!

ಶ್ರೀನಗರ, ಆ.20- ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಹೆಚ್ಚಾಗುತ್ತಿರುವ ಉಗ್ರಗಾಮಿಗಳ ಉಪಟಳ ನಿಗ್ರಹಕ್ಕಾಗಿ ನಡೆದ ನಾಲ್ಕು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕುಖ್ಯಾತ ಭಯೋತ್ಪಾದಕ ಸೇರಿದಂತೆ ಮೂವರು ಆತಂಕವಾದಿಗಳನ್ನು ಯೋಧರು ಹೊಡೆದುರುಳಿಸಿದ್ದಾರೆ.

Read more