ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಭಾರೀ ಮೆರವಣಿಗೆ

ಬೆಂಗಳೂರು, ಸೆ.8- ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವಂತೆ ಸರ್ವೋಚ್ಚನ್ಯಾಯಾಲಯವು ನೀಡಿರುವ ತೀರ್ಪನ್ನು ವಿರೋಧಿಸಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್‍ಗೆ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ನಾಳೆ ಬೆಳಗ್ಗೆ

Read more