ತುಮಕೂರು ಜಿಲ್ಲೆಯಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ

ತುಮಕೂರು, ಜು.1- ಜಿಲ್ಲಾಯಲ್ಲಿ ಇಂದು ಒಂದೇ ದಿನ 20 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ,ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆಯಾಗಿದೆ. ಇನ್ನೂ 2242 ಜನರ ಪರೀಕ್ಷಾ ವರದಿ

Read more

ತುಮಕೂರಿನಲ್ಲಿ ದಿನೇದಿನೇ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ

ತುಮಕೂರು,ಜೂ.29- ಜಿಲ್ಲೆಯಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಇದುವರೆಗೆ ಒಟ್ಟು 93 ಸೊಂಕಿತ ಪ್ರಕರಣಗಳು ಕಂಡು ಬಂದಿದ್ದು ಇನ್ನೂ ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ. ಗುಬ್ಬಿ-1, ಕೊರಟಗೆರೆ-2, ಮದುಗಿರಿ-2,

Read more

ಕ್ವಾರಂಟೈನಲ್ಲಿದ್ದವರ ಗೋಳು ಹೇಳ ತೀರದು

ತುಮಕೂರು, ಜೂ.22- ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಕಿಟ್ಟದಕುಪ್ಪೆ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ನಂತರ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 53 ಜನರನ್ನು ಹೇರೂರಿನ ಕಿತ್ತೂರು

Read more

ಪಿಡಬ್ಲ್ಯೂಡಿ ನಗರ ಉಪವಿಭಾಗ ಪ್ರಾರಂಭ

ತುಮಕೂರು,ಜೂ.20- ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡತೆ, ಯಾದಗಿರಿ ಜಿಲ್ಲೆಯ ದೇವದುರ್ಗ ಕೆಶಿಫ್ ಕಚೇರಿಯನ್ನು ಪರಿವರ್ತಿಸಿ, ಲೋಕೋಪಯೋಗಿ ತುಮಕೂರು ನಗರ ಉಪವಿಭಾಗವನ್ನು

Read more

ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಬಿ.ಸಿ.ಪಾಟೀಲ್

ತುಮಕೂರು, ಜೂ.19- ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ

Read more

ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೆ ಸೂಕ್ತ ಸ್ಥಾನಮಾನ : ಸಚಿವ ಸೋಮಶೇಖರ್

ತುಮಕೂರು, ಜೂ.19- ಎಚ್. ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸಹಕಾರ ಸಚಿವ

Read more

ಎತ್ತಿನ ಹೊಳೆ ಯೋಜನೆ : ಭೂ ಪರಿಹಾರ ದರ ನಿಗಧಿಗೆ ಸಿಎಂ ಜತೆ ಚರ್ಚೆ

ತುಮಕೂರು, ಜೂ.17- ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ

Read more

ಸಿದ್ದಗಂಗಾ ಮಠದ ದ್ವಾರದಲ್ಲಿ ಕಲ್ಪಶುದ್ಧಿ ಸ್ಯಾನಿಟೈಸರ್ ಘಟಕ ಸ್ಥಾಪನೆ

ತುಮಕೂರು, ಜೂ. 16- ಕೊರೊನಾ ಮಹಾಮಾರಿಯಿಂದ ಪಾರಾಗುವ ಸಲುವಾಗಿ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಸ್ಯಾನಿಟೈಸರ್, ಕಲ್ಪಶುದ್ಧಿ ಸ್ಯಾನಿಟರಿ ಘಟಕ (ಗೇಟ್ ವೇ)ವನ್ನು ಸ್ಥಾಪಿಸಲಾಗಿದೆ. 

Read more

ಲಾಕ್‍ಡೌನ್‍ನಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತ : ಕಾರಜೋಳ

ಮಧುಗಿರಿ ,ಜೂ.13- ಲಾಕ್‍ಡೌನ್ ಹಿನ್ನಲೆಯಲ್ಲಿ ಲೋಕೊಪಯೋಗಿ ಇಲಾಖೆಯ ಕಾಮಗಾರಿಗಳು ವೇಗವಾಗಿ ಜರುಗುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ವಿಭಾಗೀಯ

Read more

ತುಮಕೂರು ಜಿ.ಪಂ.ನ ವ್ಯಾಪ್ತಿಯ ಸಿಬ್ಬಂದಿಗಳ ಮುಂಬಡ್ತಿ ಶೀಘ್ರ ಇತ್ಯರ್ಥ

ಬೆಂಗಳೂರು, ಜೂ.12- ತುಮಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಮುಂಬಡ್ತಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚಿಸಿದ್ದಾರೆ.

Read more