ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ಕೌಂಟರ್

ಶ್ರೀನಗರ, ಅ.11-ಜಮ್ಮು-ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಪೊಲೀಸ್ ಒಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ

Read more